ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳ್ಳನನ್ನು ಹಿಡಿಯಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಗೆ ಚೂರಿ ಇರಿತ

ಮಂಗಳೂರು : ಕಾಸರಗೋಡು ಮೂಲದ ಕಳ್ಳ ಕದ್ದ ವಾಚನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾನೆಂಬ ಮಾಹಿತಿ ಮೆರೆಗೆ ಆತನನ್ನು ಹಿಡಿಯಲು ಹೋದ ಮಂಗಳೂರು ಉತ್ತರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸಂಭವಿಸಿದೆ.

ಸದ್ಯ ಇರಿತಕ್ಕೆ ಒಳಗಾದ ಪೊಲೀಸ್ ಸಿಬ್ಬಂದಿ ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/02/2022 08:02 am

Cinque Terre

9.83 K

Cinque Terre

0

ಸಂಬಂಧಿತ ಸುದ್ದಿ