ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಿಯಕರನೊಂದಿಗೆ ಫೋನ್‌ನಲ್ಲಿ ಮಾತಾಡುತ್ತಲೇ ನೇಣಿಗೆ ಶರಣಾದ ಪ್ರಿಯತಮೆ

ಮಂಗಳೂರು: ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಕುಂಪಲ ಬಲ್ಯ ಎಂಬಲ್ಲಿ ಸಂಭವಿಸಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಸಾವನ್ನಪ್ಪಿದವರು. ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ.

ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣು ಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ.

Edited By : Nagaraj Tulugeri
Kshetra Samachara

Kshetra Samachara

23/02/2022 08:52 pm

Cinque Terre

10.17 K

Cinque Terre

6

ಸಂಬಂಧಿತ ಸುದ್ದಿ