ಮಣಿಪಾಲ: ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತನನ್ನು ಮಣಿಪಾಲ ಅನಂತನಗರ ನಿವಾಸಿ ಮೊಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ.
ಈತ ಅನಂತನಗರದ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ. ಮೊಹಮ್ಮದ್ ನಿಹಾಲ್‌ಗೆ ಕೆಲವು ವರ್ಷಗಳಿಂದ ಅಸ್ತಮಾ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಸ್ನೇಹಿತ ಡ್ಯಾನಿಶ್ ಎಂಬವರು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Kshetra Samachara
01/03/2022 08:57 pm