ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೊಳ್ಳಿ: ಹೊಳೆಗೆ ಬಿದ್ದು ವ್ಯಕ್ತಿ ಸಾವು!

ಗಂಗೊಳ್ಳಿ : ಗಂಗೊಳಿಯ ಪಂಚ ಗಂಗಾವಳಿ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಮಾ.13 ರಂದು ಸಂಭವಿಸಿದೆ.

ಮೃತರನ್ನು ಗಂಗೊಳ್ಳಿ ಬಂದರು ದೊಡ್ಡಹಿತ್ಲುವಿನ ಪ್ರದೀಪ್(32) ಎಂದು ಗುರುತಿಸಲಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

14/03/2022 03:08 pm

Cinque Terre

8.18 K

Cinque Terre

0

ಸಂಬಂಧಿತ ಸುದ್ದಿ