ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿ,ಇಬ್ಬರ ಬಂಧನ

ಮಂಗಳೂರು:ನಗರದ ಹೊರವಲಯದ ಕೊಣಾಜೆ ಠಾಣಾ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಶರಣ್ (24) ಮತ್ತು ಸುಜಿತ್ (26) ಎಂದು ಗುರುತಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Edited By :
Kshetra Samachara

Kshetra Samachara

24/03/2022 10:03 am

Cinque Terre

11.25 K

Cinque Terre

1

ಸಂಬಂಧಿತ ಸುದ್ದಿ