ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಮಣಿಪಾಲ : ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಜ.28ರಂದು ಮಣಿಪಾಲದ ಹೊಟೇಲೊಂದರ ನಾಲ್ಕನೇ ಮಹಡಿ ಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಭಿಜೀತ್ ಸಾಮಂತ್ ಮೃತ ವ್ಯಕ್ತಿ.

ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

31/03/2022 05:06 pm

Cinque Terre

11.46 K

Cinque Terre

0

ಸಂಬಂಧಿತ ಸುದ್ದಿ