ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೊಳ್ಳಿ: ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

ಗಂಗೊಳ್ಳಿ: ವ್ಯಕ್ತಿಯೊಬ್ಬರು ಕಾಯಿಲೆಯಿಂದ ನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಜ್ಜಾಡಿ ಬಸ್ ನಿಲ್ದಾಣದ ಬಳಿಯ ನಿವಾಸಿ ರಘುನಾಥ ಮೇಸ್ತ (60) ತಮ್ಮ ಬೈಕ್ ನ್ನು ಅರಾಟೆ ಸೇತುವೆ ಮೇಲೆ ನಿಲ್ಲಿಸಿ ಸೇತುವೆ ಮೇಲಿಂದ ಕೆಳಗೆ ಸೌಪರ್ಣಿಕಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.

ಮನೆಯಿಂದ ರಾತ್ರಿ ಹೋದವರು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಸಮಯಗಳಿಂದ ಅಸ್ತಮಾ ಕಾಯಿ ಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ಗುಣವಾಗದೆ ಇದ್ದುದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/04/2022 06:45 pm

Cinque Terre

9.17 K

Cinque Terre

0

ಸಂಬಂಧಿತ ಸುದ್ದಿ