ಉಳ್ಳಾಲ : ಪತ್ನಿ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಅಶ್ವಥ್ ವಿ.ವಿ ಮಟ್ಟದ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/04/2022 10:24 pm