ವಿಟ್ಲ: ವಿಟ್ಲ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿಟ್ಲ ಸೈಂಟ್ ರೀಟಾ ಶಾಲೆಯ ಪಕ್ಕದ ನಿವಾಸಿ ಟೈಲರ್ ಉದ್ಯೋಗ ಮಾಡಿಕೊಂಡಿದ್ದ ಲಕ್ಷ್ಮಣ್ ಸಾಗರ್ ಮನೆಯ ಬಾಗಿಲು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೂ ಎಂದು ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
Kshetra Samachara
21/04/2022 10:21 pm