ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಬಸ್‌ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ- ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಬಸ್‌ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾರೆ. ಆದರೆ ಸಾರ್ವಜನಿಕರು ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Edited By : Vijay Kumar
Kshetra Samachara

Kshetra Samachara

25/04/2022 10:45 am

Cinque Terre

6.95 K

Cinque Terre

2