ಪುತ್ತೂರು: ಕೆದಿಲ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಇಂದು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ ಐ ರಾಜೇಶ್ ನೇತೃತ್ವದ ತಂಡ ದಾಳಿ ನಡೆಸಿ ಸುಮಾರು 70 ಕೆಜಿ ಗೂ ಅಧಿಕ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Kshetra Samachara
02/05/2022 10:21 pm