ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳ್ಳತನ ಮಾಡಿದ ಆರೋಪಿ ಅರೆಸ್ಟ್

ಕಡಬ : ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆವೊಂದಕ್ಕೆ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಸದ್ಯ ಐತ್ತೂರು ಸುಂಕದಕಟ್ಟೆ ನಿವಾಸಿ ಹಕೀಂ ( 23 ) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳ್ಳತನಕ್ಕೆ ಸಹಕರಿಸಿದ ಇನ್ನೋರ್ವ ಆರೋಪಿ ಹಮೀದ್ ( 25 ) ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಪೊಲೀಸರು ಬಂಧಿಸಿದ್ದು , ಅವರನ್ನು ಕಡಬ ಪೊಲೀಸರು ವಶಕ್ಕೆ ಪಡೆಯಬೇಕಿದೆ.

Edited By : Nirmala Aralikatti
Kshetra Samachara

Kshetra Samachara

10/05/2022 03:09 pm

Cinque Terre

10.87 K

Cinque Terre

0

ಸಂಬಂಧಿತ ಸುದ್ದಿ