ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾಕ್ ಡೌನ್ ಬಳಿಕ ನಿರುದ್ಯೋಗ: ವ್ಯಕ್ತಿ ಆತ್ಮಹತ್ಯೆಗೆ ಶರಣು!

ಸಿದ್ದಾಪುರ : ಕೊರೋನಾ ಲಾಕ್‌ಡೌನ್ ಆರಂಭವಾದಂದಿನಿಂದ ಕೆಲಸವಿಲ್ಲದೆ ನೊಂದು ಖಿನ್ನತೆಗೆ ಒಳಗಾಗಿದ್ದ ಅಂಪಾರು ಗ್ರಾಮದ ಕಂಚಾರು ನಿವಾಸಿ ಸುಧಾಕರ ಶೆಟ್ಟಿ (42) ಅವರು ಮೇ 11ರಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರೆಲ್ಲರೂ ಮೂಡುಬಗೆಯ ಕಾರ್ಯಕ್ರಮಕ್ಕೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹೋದರ ಕರುಣಾಕರ ಶೆಟ್ಟಿ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

13/05/2022 11:41 am

Cinque Terre

10.88 K

Cinque Terre

0