ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹಿಟ್ ಆಂಡ್ ರನ್: -ಕಾರು ಡಿಕ್ಕಿ-ಕೂಲಿ ಕಾರ್ಮಿಕ ಮಹಿಳೆ ಡೆಡ್ !

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಬಿ.ಸಿ.ರೋಡಿನ ತಲಪಾಡಿ ಎಂಬಲ್ಲಿ ಗುರುವಾರ ನಡೆದುಕೊಂಡು ಹೋಗುತ್ತಿದ್ದ ಕೇರಳದ ಕೂಲಿ ಕಾರ್ಮಿಕ ಮಹಿಳೆ ರಾಜಮ್ಮ (60) ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಅವರು ಮೃತಪಟ್ಟರು.

ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ಘಟನೆ ನಡೆದಿದ್ದು, ಕೂಡಲೇ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

Edited By :
Kshetra Samachara

Kshetra Samachara

26/05/2022 10:32 pm

Cinque Terre

7 K

Cinque Terre

1