ಮಂಗಳೂರು: ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂಬುದಕ್ಕೆ ನೊಂದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರೋ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. 9 ನೇ ತರಗತಿ ಪೂರ್ವಾಜ್(14) ಎಂಬತಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದಾನೆ.
Kshetra Samachara
12/06/2022 05:05 pm