ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ಗೋಸಾಗಾಟ ಪತ್ತೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಎಸ್.ಐ. ಹರೀಶ್ ನೇತೃತ್ವದ ತಂಡ ಮಂಚಿಕಟ್ಟೆ ಎಂಬಲ್ಲಿ ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಹಿಂಸಾತ್ಮಕವಾಗಿ ಗೋಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ್ದು, ಕಾರ್ಯಾಚರಣೆ ವೇಳೆ ಓರ್ವನನ್ನು ಬಂಧಿಸಲಾಗಿದೆ, ಮತ್ತೋರ್ವ ತಪ್ಪಿಸಿಕೊಂಡಿದ್ದಾನೆ.

ಆರೋಪಿಗಳಾದ ಅಬ್ದುಲ್ ಹಮೀದ್ ಮತ್ತು ಅಬ್ಬಾಸ್ ಮೂಲೆಮನೆ ಆರೋಪಿಗಳಾಗಿದ್ದು, ಇವರ ಪೈಕಿ ಅಬ್ದುಲ್ ಹಮೀದ್ (37) ಎಂಬಾತನನ್ನು ಬಂಧಿಸಲಾಗಿದೆ.

ಮತ್ತೋರ್ವನಿಗೆ ಹುಡುಕಾಟ ಮುಂದುವರೆದಿದೆ. ಯಾವುದೇ ಪರವಾನಗಿ ಇಲ್ಲದೆ ಜಾನುವಾರು ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

25/07/2022 09:58 am

Cinque Terre

7.33 K

Cinque Terre

0

ಸಂಬಂಧಿತ ಸುದ್ದಿ