ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ಕಡಬ: ವಿದ್ಯುತ್ ಶಾಕ್‌ಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದೆ.

ಅಡ್ಡಹೊಳೆ ನಿವಾಸಿ ಮೋನುಚ್ಚ ಎಂಬವರ ಪುತ್ರ ರೋಫಿನ್ (15) ಮೃತಪಟ್ಟ ಯುವಕ. ಈತ ಮಧ್ಯಾಹ್ನ ಮನೆಯಲ್ಲಿ ಜಾರ್ಜ್‌ಗೆ ಇಟ್ಟ ಮೊಬೈಲ್‌ಗೆ ತೆಗೆಯುತ್ತಿದ್ದಂತೆ ಸ್ವಿಚ್ ಬೋರ್ಡ್ ಹೊರಬಂದು ವಿದ್ಯುತ್ ವೈರ್ ಕೈಗೆ ತಾಗಿ ಶಾಕ್‌ಗೆ ಒಳಗಾಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದೊಯ್ಯಿದರಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Edited By : Vijay Kumar
Kshetra Samachara

Kshetra Samachara

26/07/2022 07:10 pm

Cinque Terre

6.6 K

Cinque Terre

0

ಸಂಬಂಧಿತ ಸುದ್ದಿ