ಬೈಂದೂರು: ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಕರುಣಾಕರ ದೇವಾಡಿಗ ಬಂಧಿತ ಆರೋಪಿ. ಈತ ಬೈಂದೂರು ತಾಲೂಕಿನ ತೆಗ್ಗರ್ಸೆ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನದಲಿ, ಹಾಗೂ ಕೊಲ್ಲೂರು ಠಾಣಾ ವ್ಯಾಪ್ತಿಯ ಹೊಸೂರು ಎಂಬಲ್ಲಿ ರುವ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ. ಆರೋಪಿಯನ್ನು ಕುಂದಾಪುರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
Kshetra Samachara
12/08/2022 06:55 pm