ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: 13 ಪ್ರಕರಣಗಳಲ್ಲಿ ಬೇಕಾಗಿದ್ದ ಸ್ಕೂಟರ್ ಕಳ್ಳನ ಬಂಧನ!

ಮಣಿಪಾಲ:ಹಲವೆಡೆಗಳಲ್ಲಿ ಸ್ಕೂಟರ್ - ಟೂವ್ಹೀಲರ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ವಿ.ಪಿ.ನಗರದ ಅಪಾರ್ಟ್‌ಮೆಂಟ್ ಒಂದರ ಬಳಿ ಆ.8ರಂದು ನಿಲ್ಲಿಸಿದ್ದ ಟಿವಿಎಸ್ ಸ್ಕೂಟರ್‌ನ್ನು ಇತ್ತೀಚೆಗೆ ಕಳವು ಮಾಡಿದ್ದ.ಸದ್ಯ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮಣಿಪಾಲದ ಗುರುರಾಜ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಉಡುಪಿ ನಗರ, ಕುಂದಾಪುರ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಒಟ್ಟು 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

Edited By : PublicNext Desk
Kshetra Samachara

Kshetra Samachara

13/08/2022 08:54 am

Cinque Terre

12.3 K

Cinque Terre

1

ಸಂಬಂಧಿತ ಸುದ್ದಿ