ಮುಲ್ಕಿ: ಪಕ್ಷಿಕೆರೆ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತೂರು ಕಾಪಿಕಾಡು ನಿವಾಸಿ ಲಿಂಗಪ್ಪ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗಲಿ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಕೆಮ್ರಾಲ್ ಗ್ರಾ.ಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಜಿ ಪಂ ಮಾಜೀ ಉಪಾಧ್ಯಕ್ಷೆ ಕಸ್ತೂರಿ ಪಂಜ,ಬಿಜೆಪಿ ಕೆಮ್ರಾಲ್ ಶಕ್ತಿ ಕೇಂದ್ರ ಪ್ರಮುಖ್ ಸಚಿನ್ ಶೆಟ್ಟಿ,ಅತ್ತೂರು ವಾರ್ಡ್ ಪಂಚಾಯತ್ ಸದಸ್ಯರಾದ ಜಯಂತಿ ಶೆಟ್ಟಿ,ಶೋಭಾ,ಸುಮಿತ್ರ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿದ್ದು ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ.
Kshetra Samachara
17/08/2022 12:01 pm