ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಮಾದಕ ವಸ್ತು ಸೇವನೆ ವಿರುದ್ಧ ಉಡುಪಿ ಪೊಲೀಸರ ಕಾರ್ಯಾಚರಣೆ: 40 ಪ್ರಕರಣ ದಾಖಲು!

ಉಡುಪಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 40 ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮುಖ್ಯವಾಗಿ ಪ್ರವಾಸೀ ತಾಣ ಮತ್ತು ಕಾಲೇಜುಗಳ ಸಮೀಪ ಈ ಕಾರ್ಯಾಚರಣೆ ನಡೆಸಲಾಗಿದೆ.ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿ ವಾರಾಂತ್ಯದಲ್ಲಿ ವಿವಿಧ ಠಾಣೆ ವ್ಯಾಪ್ತಿಗಳಲ್ಲಿ 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

23/08/2022 08:07 pm

Cinque Terre

6.05 K

Cinque Terre

0

ಸಂಬಂಧಿತ ಸುದ್ದಿ