ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಮುಚ್ಚಿದ್ದ ಚಿಕನ್ ಸೆಂಟರ್ ಪುನರಾರಂಭ

ಸುಳ್ಯ : ಜುಲೈ 26ರಂದು ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಮತ್ತೆ ಸೆಂಟರ್ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ ಅವರ ಮಾಲಕತ್ವದಲ್ಲಿ ಮತ್ತೆ ಆರಂಭಗೊಳ್ಳುತ್ತಿದೆ.

ಯತೀಶ್ ಅವರು ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದು, ಇದೀಗ ಚಿಕನ್ ಸೆಂಟರ್ ಓಪನ್ ಮಾಡುತ್ತಿದ್ದಾರೆ. ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಕೆಲಸ ಮಾಡಿದ್ದು, ಬಳಿಕ ಸುಳ್ಯ ತಾಲೂಕು ಜವಾಬ್ದಾರಿಯಲ್ಲಿ ತೊಡಗಿಕೊಂಡಿದ್ದರು.

Edited By : Nagaraj Tulugeri
PublicNext

PublicNext

03/09/2022 07:04 pm

Cinque Terre

25.19 K

Cinque Terre

0

ಸಂಬಂಧಿತ ಸುದ್ದಿ