ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಮಾದಕ ವಸ್ತು ಸೇವಿಸುತ್ತಿದ್ದ ಯುವಕನ ಬಂಧನ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ನಿಟ್ಟೆ ಗರಡಿಯ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದ ಯುವಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕ ಶಹದತ್ (21) ಎಂದು ತಿಳಿದುಬಂದಿದೆ. ಆತ ಕಾಲೇಜೊಂದರ ವಿದ್ಯಾರ್ಥಿ ಎನ್ನಲಾಗಿದ್ದು, ಗಾಂಜಾ ಸೇವನೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದು ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ಖಚಿತವಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

09/09/2022 06:04 pm

Cinque Terre

7.05 K

Cinque Terre

0

ಸಂಬಂಧಿತ ಸುದ್ದಿ