ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹಲವು ದೇಗುಲಗಳಲ್ಲಿ ಕಳ್ಳತನ ಪ್ರಕರಣ: ಆರೋಪಿಗೆ ಜಾಮೀನು

ಕುಂದಾಪುರ : ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಕಳ್ಳತನ ನಡೆಸಿದ ಆರೋಪಿ ಕರುಣಾಕರ್ ದೇವಾಡಿಗಗೆ ನಗರದ ಪ್ರಧಾನ ಸಿವಿಲ್ ಮತ್ತು ಪ್ರಥಮ ದರ್ಜೆ ದಂಡಾಧಿಕಾರಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆರೋಪಿ ಇತ್ತೀಚೆಗೆ ಮರವಂತೆ ದೇಗುಲದ ಬೀಗ ಒಡೆದು ಒಳ ಹೋಗುತ್ತಿರುವುದು ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಕರುಣಾಕರ ದೇವಾಡಿಗ ಇತರೆ ದೇವಸ್ಥಾನಗಳಿಂದಲೂ ವಸ್ತುಗಳನ್ನು ಕದ್ದಿರುವುದಾಗಿ ಬಾಯಿ ಬಿಟ್ಟಿದ್ದ.ಇದೀಗ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Edited By : PublicNext Desk
PublicNext

PublicNext

10/09/2022 12:30 pm

Cinque Terre

18.3 K

Cinque Terre

0

ಸಂಬಂಧಿತ ಸುದ್ದಿ