ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಅಪ್ರಾಪ್ತ ಸ್ವಂತ ಸೊಸೆಯನ್ನೇ ಗರ್ಭಿಣಿಯಾಗಿಸಿ ಜೈಲು ಸೇರಿದ ಐದು ಮಕ್ಕಳ ತಂದೆ.!

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ತನ್ನ ಮಾವನೇ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಬಾಲಕಿಯು ಗರ್ಭಿಣಿಯಾದ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ.

ಆರೋಪಿಯು ತನ್ನ ಮನೆಯಲ್ಲಿದ್ದ 17 ವರ್ಷದ ಬಾಲಕಿ (ಸೊಸೆ) ಮೇಲೆ ಕಳೆದ ಫೆಬ್ರವರಿ ತಿಂಗಳಿನಿಂದ ನಿರಂತರವಾಗಿ ನಾಲ್ಕೈದು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪರಿಣಾಮ ಬಾಲಕಿಯು ಗರ್ಭಿಣಿಯಾಗಿದ್ದು, ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

14/09/2022 12:44 pm

Cinque Terre

6.66 K

Cinque Terre

1