ಪುತ್ತೂರು : ತಾಲೂಕಿನ ತಿಂಗಳಾಡಿಯಲ್ಲಿ ಅನ್ಯಕೋಮಿನ ಯುವತಿಯ ಜೊತೆ ಬದ್ರುದ್ದೀನ್ ಎಂಬ ಮುಸ್ಲಿಂ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದು ಆರೋಪಿ ಪರಾರಿಯಾಗಿದ್ದ. ಇಂದು ಮುಂಜಾನೆ ಪೊಲೀಸರು ಆರೋಪಿ ಬದ್ರುದ್ದೀನ್ ಎಂಬತನನ್ನ ಬಂದಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದೀಗ ನ್ಯಾಯಾಲಯ ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Kshetra Samachara
15/09/2022 08:48 pm