ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪ್ರಗತಿಪರ ಕೃಷಿಕನಿಗೆ ನಾಗರಿಕ ಸಮಿತಿಯಿಂದ ರಾಜ್ಯೋತ್ಸವ ಸನ್ಮಾನ

ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 80 ಬಡಗುಬೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ಕಬ್ಯಾಡಿ ಸತ್ಯನಾರಾಯಣ ಪ್ರಭು ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಅವರ ಕೃಷಿಭೂಮಿಯಲ್ಲಿ ನಡೆಯಿತು.

ಎಲೆಮರೆಯ ಕೃಷಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ವಿಶಿಷ್ಟ ಕಾರ್ಯಕ್ರಮ ಇದು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ವಿಶ್ವನಾಥ್ ನಾಯಕ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ.ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

01/11/2020 01:48 pm

Cinque Terre

8.72 K

Cinque Terre

0

ಸಂಬಂಧಿತ ಸುದ್ದಿ