ಕಾಪು: ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾಪು ಪ್ರಖಂಡ ಅಯ್ಯೋಧ್ಯಾ ಬಲಿದಾನ್ ದಿವಸ್ ಪ್ರಯುಕ್ತ ಇಂದು ರಕ್ತದಾನ ಶಿಬಿರ ಹಮ್ಮಿಕೊಂಡಿತು.ಈ ಪ್ರಯುಕ್ತ ಉಚ್ಚಿಲ ಶ್ರೀ ಸರಸ್ವತಿ ಮಂದಿರ ಶಾಲಾ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು ಹತ್ತಾರು ಯುವಕರು ರಕ್ತದಾನ ಮಾಡುವ ಮೂಲಕ ಬಲಿದಾನ್ ದಿವಸ್ ನ್ನು ಅರ್ಥಪೂರ್ಣವಾಗಿ ಆಚರಿಸಿದರು.
Kshetra Samachara
02/11/2020 01:42 pm