ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅವರಿಗೆ ಸಚಿವ ಕೋಟ ಅಂತಿಮ ನಮನ

ಉಡುಪಿ: ಶನಿವಾರ ನಿಧನರಾದ ಮದ್ದಳೆ ಮಾಂತ್ರಿಕ, ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೋಪಾಲರಾವ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಹಿರಿಯಡ್ಕ ಗೋಪಾಲರಾವ್ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು.

Edited By :
Kshetra Samachara

Kshetra Samachara

18/10/2020 01:33 pm

Cinque Terre

20.92 K

Cinque Terre

0

ಸಂಬಂಧಿತ ಸುದ್ದಿ