ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ. ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನ.26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಯಶಸ್ಸಿಗಾಗಿ ದ.ಕ. ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ಮಂಗಳೂರಿನ ಕಾರ್ಪೊರೇಶನ್ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ಸಭಾಂಗಣದಲ್ಲಿ ನಡೆಯಿತು. ಜೆಸಿಟಿಯು, ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಚ್ ಎಂಎಸ್, ಎಐಸಿಸಿಟಿಯು, ಬ್ಯಾಂಕ್, ವಿಮೆ, ಬಿಎಸ್ ಎನ್ ಎಲ್, ರೈಲ್ವೆ, ಅಂಚೆ, ಸರಕಾರಿ ನೌಕರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.

Edited By : Manjunath H D
Kshetra Samachara

Kshetra Samachara

13/11/2020 03:34 pm

Cinque Terre

9.83 K

Cinque Terre

0

ಸಂಬಂಧಿತ ಸುದ್ದಿ