ಉಡುಪಿ: ಶ್ರೀ ಕೃಷ್ಣಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ ನಡೆಯಿತು. ಪೂಜೆಯನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.ನಾಳೆ ಮತ್ತು ನಾಡಿದ್ದು ಕೃಷ್ಣಮಠದಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ಪುನಸ್ಕಾರಗಳ ಸಹಿತ ಹಲವು ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ.
Kshetra Samachara
13/11/2020 08:54 pm