ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.ಇಂದು ಮಾಜಿ ಮೀನುಗಾರಿಕೆ ಸಚಿವ, ಸಂಸದರೂ ಆದ ಜಯಪ್ರಕಾಶ್ ಹೆಗ್ಡೆ, ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿದರು.ಈ ವೇಳೆ ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.
Kshetra Samachara
24/11/2020 06:36 pm