ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಕದ್ರಿ ವಿಶ್ವಶ್ರೀ ಕಾರ್ಯಾಲಯದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟನೆ ನಡೆಯ್ತು. ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಾರ್ಯಾಲಯ ಉದ್ಘಾಟಿಸಿದರು. ಇದೇ ವೇಳೆ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್ ಸೇರಿ ಸಂಘಪರಿವಾರದ ನಾಯಕರು ಉಪಸ್ಥಿತರಿದ್ದರು.
Kshetra Samachara
04/12/2020 02:08 pm