ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಶಾಂತಿಪಲ್ಕೆಯಲ್ಲಿ ಸ್ವಾಮಿ ಕೊರಗಜ್ಜ ನೇಮೋತ್ಸವ

ಮುಲ್ಕಿ: ಕಿನ್ನಿಗೋಳಿ ಸಮೀಪದ ಶಾಂತಿಪಲ್ಕೆಯ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಶ್ರೀ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ ನಡೆಯಿತು.

ಈ ಸಂದರ್ಭ ಹಲವಾರು ಭಕ್ತರು ಆಗಮಿಸಿ ಶ್ರೀ ಕೊರಗಜ್ಜನ ಗಂಧ ಪ್ರಸಾದ ಸ್ವೀಕರಿಸಿ, ದೈವದ ಕೃಪೆಗೆ ಪಾತ್ರರಾದರು.

Edited By :
Kshetra Samachara

Kshetra Samachara

14/12/2020 09:37 am

Cinque Terre

7.31 K

Cinque Terre

0

ಸಂಬಂಧಿತ ಸುದ್ದಿ