ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ನೀಡುವ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜನವರಿ 15 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಪಂ ಕಟ್ಟಡ, ಉರ್ವಸ್ಟೋರ್, ಅಶೋಕನಗರ ಅಂಚೆ, ಮಂಗಳೂರು ದೂ.ಸಂ.: 0824-2451254, 2453071 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

23/12/2020 06:10 pm

Cinque Terre

5.43 K

Cinque Terre

1

ಸಂಬಂಧಿತ ಸುದ್ದಿ