ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಿಸಿ; ಎಬಿವಿಪಿ

ಮಂಗಳೂರು: ರಾಜ್ಯ ಸರಕಾರ ಖಾಲಿ‌ ಇರುವ ಉಪನ್ಯಾಸಕ ಹುದ್ದೆಗಳಿಗೆ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಆಗ್ರಹಿಸಿ ಎಬಿವಿಪಿ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಿತು.

ಎಲ್ಲ ಶಾಲಾ- ಕಾಲೇಜುಗಳು ಪೂರ್ಣ ‌ಪ್ರಮಾಣದಲ್ಲಿ ಆರಂಭಗೊಂಡಿದ್ದರೂ ಅತಿಥಿ ಉಪನ್ಯಾಸಕರನ್ನು ನೇಮಕ‌ ಮಾಡಿಲ್ಲ. ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ‌.ಕೂಡಲೇ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Edited By : Manjunath H D
Kshetra Samachara

Kshetra Samachara

16/01/2021 02:30 pm

Cinque Terre

25.15 K

Cinque Terre

0

ಸಂಬಂಧಿತ ಸುದ್ದಿ