ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಲಶೇಖರ: ಹಾಲು ಒಕ್ಕೂಟ ನಿಗಮಕ್ಕೆ ಸಚಿವ ಸೋಮಶೇಖರ್ ಭೇಟಿ

ಮಂಗಳೂರು: ನಗರದ ಕುಲಶೇಖರ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಗಮಕ್ಕೆ ರಾಜ್ಯ ಸಹಕಾರಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು. ಜೊತೆಗೆ ಬೈಕಂಪಾಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ ಸಚಿವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಗಮದ ಅಧ್ಯಕ್ಷರು ಗೌರವಿಸಿದರು. ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

16/11/2020 01:09 pm

Cinque Terre

13.49 K

Cinque Terre

0

ಸಂಬಂಧಿತ ಸುದ್ದಿ