ಕುಂದಾಪುರ: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾಕ್ಕೆ ಇವತ್ತು ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.
ಈ ವೇಳೆ ಸಚಿವರಿಗೆ ಬೈಂದೂರು ಶಾಸಕರು ಮತ್ತು ಅಧಿಕಾರಿ ವರ್ಗ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ದೇವಿ ದರ್ಶನ ಮಾಡಿದ ಸಚಿವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
Kshetra Samachara
28/08/2022 04:07 pm