ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಶ್ರೀ ಸುಬ್ರಹ್ಮಣ್ಯಕ್ಕೆ ಕಾಸರಗೋಡಿನ ಎಡನೀರು ಮಠದ ನಿಯೋಜಿತ ಶ್ರೀಗಳಾದ ಜಯರಾಮ ಮಂಜತ್ತಾಯ ಭೇಟಿ ನೀಡಿ ದೇವರ ದರ್ಶನ ಪಡೆದು ಮಹಾಪೂಜೆಯಲ್ಲಿ ಭಾಗಿಯಾದ್ರೂ
ಬಳಿಕ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.
ಭೇಟಿ ವೇಳೆ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್
ಕುಂಟಾರು ರವೀಶ ತಂತ್ರಿ, ಗೋಕುಲ ಅಡಿಗ, ರಾಜೇಂದ್ರ ಕಲ್ಲೂರಾಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
25/09/2020 09:38 pm