ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಶ್ರೀ ಮಂಗಳಾದೇವಿ ರಥೋತ್ಸವ,ನವರಾತ್ರಿ ಮಹೋತ್ಸವ ಇಂದು ಸಂಪನ್ನ

ಮಂಗಳೂರು: ಕರಾವಳಿಯಲ್ಲಿ ನವರಾತ್ರಿ ಮಹೋತ್ಸವ ಭಕ್ತಿ- ಶ್ರದ್ಧೆಯಿಂದ ಸಂಪನ್ನಗೊಂಡಿದೆ. ಮಂಗಳೂರಿನ ಪ್ರಸಿದ್ಧ ಕ್ಷೇತ್ರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿದ್ಯಾರಂಭ, ತುಲಾಭಾರ ಸೇವೆ, ಮಧ್ಯಾಹ್ನ ರಥಾರೋಹಣವಾಗಿ ಸಂಜೆ ರಥೋತ್ಸವ.

ಇಂದು ಕ್ಷೇತ್ರದಲ್ಲಿ ಅವಭೃತ ಮಂಗಳ ಸ್ನಾನದೊಂದಿಗೆ ಈ ಬಾರಿಯ ನವರಾತ್ರಿ ಮಹೋತ್ಸವ ಸಂಪನ್ನಗೊಳ್ಳಲಿದೆ. ಕೋವಿಡ್ ಕಾರಣದಿಂದಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆ ,ಟ್ಯಾಬ್ಲೊಗಳಿಗೆ ಈ ಬಾರಿ ಅವಕಾಶವಿರಲಿಲ್ಲ. ಹರಕೆಯ ರೂಪದಲ್ಲಿ ಹುಲಿ ವೇಷ ಕುಣಿತಕ್ಕೆ ದೇವಾಲಯದಲ್ಲಿ ಅವಕಾಶ ನೀಡಲಾಗಿತ್ತು.

Edited By : Manjunath H D
Kshetra Samachara

Kshetra Samachara

27/10/2020 02:27 pm

Cinque Terre

15.57 K

Cinque Terre

1

ಸಂಬಂಧಿತ ಸುದ್ದಿ