ಮಂಗಳೂರು: ದೀಪಾವಳಿ ಪ್ರಯುಕ್ತ ಮಂಗಳೂರಿನ ಪಿವಿಎಸ್ ಸರ್ಕಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ಹಾಗೂ ಲಕ್ಷ್ಮಿ ಪೂಜೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್
ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಬಿಜೆಪಿ, ಗೋ ಪ್ರಕೋಷ್ಠದ ಪ್ರಮುಖರು, ಕಾರ್ಯಕರ್ತರು, ಬೆಂಬಲಿಗರು ಉಪಸ್ಥಿತರಿದ್ದರು.
Kshetra Samachara
15/11/2020 10:38 am