ಉಡುಪಿ: ಶ್ರೀಕೃಷ್ಣಮಠದ ಕನಕ ಗೋಪುರದ ಎದುರುಗಡೆ, ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ನಿನ್ನೆ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು "ಬಲೀಂದ್ರ ಪೂಜೆ" ನಡೆಸಿದರು.
ಈ ವೇಳೆ ಸೀಮಿತ ಸಂಖ್ಯೆಯ ಭಕ್ತಾದಿಗಳು ಹಾಜರಿದ್ದರು.
Kshetra Samachara
15/11/2020 03:14 pm