ಮಂಗಳೂರು: ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ನಗರದ ಬಾಬು ಗುಡ್ಡೆಯಲ್ಲಿ ಗೋ ಪೂಜೆಯನ್ನು ನಡೆಸಲಾಯಿತು.
ಈ ವೇಳೆ ಮಾಜಿ ಶಾಸಕ ಜೆ. ಆರ್. ಲೋಬೊ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ದ.ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಡಿ. ರಾವ್, ಮಾಜಿ ಹಾಗೂ ಹಾಲಿ ಕಾರ್ಪೊರೇಟರ್ ಗಳು ಉಪಸ್ಥಿತರಿದ್ದರು.
Kshetra Samachara
16/11/2020 01:26 pm