ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ ಹಾಗೂ ಮಹಾಶಿವರಾತ್ರಿ ಮಹೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ವಿಶ್ವ ಬಿಲ್ಲವ ಮಹಿಳಾ ಸಂಘದ ಗೋಕರ್ಣನಾಥ ಕ್ಷೇತ್ರದ ಸದಸ್ಯರಿಂದ ತ್ರಿಪುರಾರಿ ಶಿವ ಶಂಭೋ,ಶಂಕರ ನೃತ್ಯರೂಪಕ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Kshetra Samachara
02/03/2022 03:09 pm