ಕುಂದಾಪುರ: ನಾಗಬನ ಜೀರ್ಣೋದ್ಧಾರ, ಪುನರ್ ಪ್ರತಿಷ್ಠೆ ಕಾರ್ಯಕ್ರಮ
ಕುಂದಾಪುರ :ಕೋಣಿ ಆಚಾರಕೇರಿ ನಾಗಬನ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠೆ ಕಾರ್ಯಕ್ರಮವು ಆಚಾರಕೇರಿ ನಾಗಬನ ಸಮೀಪ ನಡೆಯಿತು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ