ಉಡುಪಿ: ಕೋರ್ಟ್ ತೀರ್ಪಿನಿಂದ ರಾಮಭಕ್ತರಿಗೆ ಖುಷಿಯಾಗಿದೆ: ಪುತ್ತಿಗೆ ಶ್ರೀ
ಉಡುಪಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಇಂದು ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು, ಈ ತೀರ್ಪಿನಿಂದ ರಾಮಭಕ್ತರಿಗೆ ಖುಷಿಯಾಗಿದೆ ಎಂದು ಪುತ್ತಿಗೆ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ