ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72 ನೇ ಗಣರಾಜ್ಯೋತ್ಸವ ದಿನಾಚರಣೆ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಆಚರಣೆ ಸರಳವಾಗಿ ನಡೆಯ್ತು. ಇದೇ ವೇಳೆ ಪರೇಡ್ ವೀಕ್ಷಣೆ, ಗೌರವ ಸ್ವೀಕಾರ, ನಾಡಗೀತೆ, ಪಥಸಂಚಲನ ನಡೆಯ್ತು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

Edited By :
Kshetra Samachara

Kshetra Samachara

26/01/2021 10:58 am

Cinque Terre

6.6 K

Cinque Terre

1

ಸಂಬಂಧಿತ ಸುದ್ದಿ