ಬಂಟ್ವಾಳ: ತಾಲೂಕಿನ ಬಿ.ಸಿ. ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ 15 ದಿನಗಳ ಕೃಷಿ ಉತ್ಸವ- ಕರಾವಳಿ ಕಲೋತ್ಸವದ ವೇದಿಕೆಯಲ್ಲಿ ಚಿಣ್ಣರಲೋಕ ಸಿನಿ ಕ್ರಿಯೇಷನ್ ಅವರ ಮೋಹನದಾಸ ಕೊಟ್ಟಾರಿ ಮುನ್ನೂರು ಕಥೆ, ನಿರ್ದೇಶನ , ನಿರ್ಮಾಣದಲ್ಲಿ ಮೂಡಿ ಬಂದಿರುವ "ಐಸಿರಿ" ಕನ್ನಡ- ತುಳು ಅಲ್ಬಮ್ ಸಾಂಗ್ ನ್ನು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಅಳ್ವ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಮಂದಿ ಗಣ್ಯರು, ಕಲಾಪ್ರೇಮಿಗಳು ಉಪಸ್ಥಿತರಿದ್ದರು.
Kshetra Samachara
12/02/2021 02:12 pm