ಕಾಪು : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಪು ತಹಶಿಲ್ದಾರ್ ಪ್ರದೀಪ್ ಎಸ್.ಕುರ್ಡೇಕರ್ ಧ್ವಜಾರೋಹಣ ನೆರವೇರಿಸಿದರು.
ಶಾಸಕ ಲಾಲಾಜಿ ಆರ್ ಮೆಂಡನ್,ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವಿವೇಕಾನಂದ ಗಾಂವ್ಕರ್,ವೃತ್ತನಿರೀಕ್ಷಕ ಪ್ರಕಾಶ್,ಶಿಕ್ಷಣ ಸಂಯ್ಯೋಜಕ ಶಂಕರ್ ಸುವರ್ಣ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಉಪಸ್ಥಿತರಿದ್ದರು.ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ಉಪನ್ಯಾಸಕ ನಾಗರಾಜ ಜಿ ಎಸ್ ಕಾರ್ಯಕ್ರಮ ನಿರ್ವಹಿಸಿದರು.
Kshetra Samachara
15/08/2021 10:05 am