ಉಡುಪಿ: ಶ್ರೀ ರಘುಪ್ರವೀರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ವೃಂದಾವನಕ್ಕೆ ಪೂಜೆ
ಉಡುಪಿ:ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿರುವ ,ಪಲಿಮಾರು ಮಠದ ಶ್ರೀ ರಘುಪ್ರವೀರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ